ಬಿಳಗಿ ಸೀಮಾ ಮಹತೋಬಾರ ಶ್ರೀ ರಾಮೇಶ್ವರ, ಶ್ರೀ ಅಮ್ಮನವರು ಮತ್ತು ಶ್ರೀ ವಿಠ್ಠಲದೇವ ಶ್ರೀಕ್ಷೇತ್ರ ಇಟಗಿ,
ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕ ಶ್ರೀ ಇಷ್ಟಿಕಾಧೀಶ್ವರನಿಗೆ ಪ್ರತಿ ಅಮವಾಸ್ಯೆಯಂದು ಸಂಕಲ್ಪ ಸಿದ್ಧಿ ರಥೋತ್ಸವ ಹಾಗೂ ತತ್ವಾಧಿವಾಸ ಹೋಮ, ಶತರುದ್ರ ಹೋಮ ಮತ್ತು ಮಹಾಬಲಿ ಪ್ರಧಾನ ಈ ಎಲ್ಲಾ ಕಾರ್ಯಾಕ್ರಮಗಳು ನೆರವೇರಲಿದೆ.
ಜ್ಯೇಷ್ಠ ಮಾಸದ ಅಮವಾಸ್ಯೆಯಂದು ದಿನಾಂಕ 25-06-2025 ಬುಧವಾರ ನೆಡೆಯುವ ಈ ಕಾರ್ಯಕ್ರಮಕ್ಕೆ ಭಕ್ತರೆಲ್ಲರೂ ಸಹಕಾರ ನೀಡಬೇಕಾಗಿ ವಿನಂತಿ.
ಅನುದಿನವೂ ನೆಡೆಯುವ “ಪರ್ಯಾಪ್ತಿ” ಪ್ರಸಾದ ಭೋಜನ ಸೇವೆ ಇರುತ್ತದೆ, ಭಕ್ತರೆಲ್ಲರೂ ಸಹಕರಿಸ ಬೇಕಾಗಿ ವಿನಂತಿ.
ಸರ್ವರಿಗೂ ಸುಸ್ವಾಗತ.

