ದಿನಾಂಕ:13/12/2024 ಶುಕ್ರವಾರ,
ರಾಘವೆಂದ್ರ ಶರ್ಮ ತಾಳಗುಪ್ಪ ಇವರು ತಮ್ಮ ಸಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಇಟಗಿಗೆ ಆಗಮಿಸಿ ,
ತಾವು ಈ ಹಿಂದೆಯೇ ಶ್ರೀ ರಾಮೇಶ್ವರನ ಸನ್ನಿಧಿಯಲ್ಲಿಯೇ ಮಾಡಿಸಸುತ್ತೇವೆ ಎಂಬುದಾಗಿ ಸಂಕಲ್ಪ ಮಾಡಿದ ತಮ್ಮ ಕುಟುಂಬದ ಸರ್ವಾಂಗೀಣ ಅಭಿವೃದ್ಧಿಗೋಸ್ಕರವಾಗಿ
ಶ್ರೀ ದೇವರಿಗೆ ತುಲಾಭಾರ ಸೇವೆ ಮತ್ತು ಶತರುದ್ರ ಹವನವನದ ಸೇವೆಯನ್ನು ಮಾಡಿ ಶ್ರೀ ದೇವರ ಸಂಪೂರ್ಣ ರಕ್ಷೆಯನ್ನು ಪಡೆದರು

