ಇಂದು ಶ್ರೀದೇವಸ್ಥಾನದಲ್ಲಿ ಮಹಿಳಾ ಭಕ್ತರಿಂದ ಕುಂಕುಮಾರ್ಚನೆ ಕಾರ್ಯಕ್ರಮವು ಜರುಗಿತು. ಸ್ಥಳೀಯ ಅನೇಕ ಭಕ್ತರು ಪಾಲ್ಗೊಂಡು ಶ್ರೀದೇವರ ಮುಡಿಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಹರ ಹರ ಮಹದೇವ