ಶ್ರೀಕ್ಷೇತ್ರ ಇಟಗಿಯಲ್ಲಿ‌ ಈ ಅಮವಾಸ್ಯೆಯಂದು ಸಂಕಲ್ಪ ಸಿದ್ಧಿ ರಥೋತ್ಸವ

ಬಿಳಗಿ ಸೀಮಾ ಮಹತೋಬಾರ ಶ್ರೀ ರಾಮೇಶ್ವರ, ಶ್ರೀ ಅಮ್ಮನವರು ಮತ್ತು ಶ್ರೀ ವಿಠ್ಠಲದೇವ ಶ್ರೀಕ್ಷೇತ್ರ ಇಟಗಿ,
ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕ ಶ್ರೀ ಇಷ್ಟಿಕಾಧೀಶ್ವರನಿಗೆ ಪ್ರತಿ ಅಮವಾಸ್ಯೆಯಂದು ಸಂಕಲ್ಪ ಸಿದ್ಧಿ ರಥೋತ್ಸವ ಹಾಗೂ ತತ್ವಾಧಿವಾಸ ಹೋಮ,‌ ಶತರುದ್ರ ಹೋಮ ಮತ್ತು ಮಹಾಬಲಿ‌ ಪ್ರಧಾನ ಈ ಎಲ್ಲಾ ಕಾರ್ಯಾಕ್ರಮಗಳು ನೆರವೇರಲಿದೆ.
ಜ್ಯೇಷ್ಠ ಮಾಸದ ಅಮವಾಸ್ಯೆಯಂದು ದಿನಾಂಕ 25-06-2025 ಬುಧವಾರ ನೆಡೆಯುವ ಈ ಕಾರ್ಯಕ್ರಮಕ್ಕೆ ಭಕ್ತರೆಲ್ಲರೂ ಸಹಕಾರ ನೀಡಬೇಕಾಗಿ ವಿನಂತಿ.
ಅನುದಿನವೂ ನೆಡೆಯುವ “ಪರ್ಯಾಪ್ತಿ” ಪ್ರಸಾದ ಭೋಜನ ಸೇವೆ ಇರುತ್ತದೆ, ಭಕ್ತರೆಲ್ಲರೂ ಸಹಕರಿಸ ಬೇಕಾಗಿ ವಿನಂತಿ.
ಸರ್ವರಿಗೂ‌‌ ಸುಸ್ವಾಗತ.

Leave a Comment

Your email address will not be published. Required fields are marked *

Scroll to Top