ಶ್ರೀ ಕ್ಷೇತ್ರ ಇಟಗಿಯಲ್ಲಿ ಜರುಗಲಿರುವ ದಿವ್ಯಾಷ್ಟಬಂಧ ಮಹೋತ್ಸವದ ಪೂರ್ವದಲ್ಲಿ ಶ್ರೀ ದೇವಸ್ಥಾನದ ಅರ್ಚಕರು ಮತ್ತು ಭಕ್ತರೆಲ್ಲರೂ ಸೇರಿ ಮಾಡಿದ್ದ ಶಿವ ಪಂಚಾಕ್ಷರಿ ಜಪವು ಹೋಮದೊಂದಿಗೆ ಸಂಪನ್ನಗೊಂಡಿತು.
ದಿನಾಂಕ:28/03/2025 ಶನಿವಾರ ಬೆಳಿಗ್ಗೆ 11 ಗಂಟೆಗೆ ,ಜಪದಲ್ಲಿ ಪಾಲ್ಗೊಂಡ ಎಲ್ಲ ಭಕ್ತರ ಸಮ್ಮುಖದಲ್ಲಿ ಶಿವಪಂಚಾಕ್ಷರಿ ಜಪಹೋಮವು ರಾಮೇಶ್ವರನ ಪದತಲಗಳಿಗೆ ಅರ್ಪಣೆ ಆಯಿತು.
