ಶ್ರೀ ದೇವಸ್ಥಾನದದಲ್ಲಿ ಅಮವಾಸ್ಯೇ ಶತರುದ್ರ ಪಾರಾಯಣ

ದಿನಾಂಕ:30/12/2024 ಸೋಮವಾರದಂದು ಶ್ರೀ ಕ್ಷೇತ್ರ ಇಟಗಿಯಲ್ಲಿ ತ್ರಿದೇವತಾ ಪೂಜೆಯಲ್ಲಿ ಒಂದಾದ ಅಮವಾಸ್ಯೆಯ ಶತರುದ್ರ ಪಾರಾಯಣ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಸಂಪನ್ನಗೊಂಡಿತು.

ಈ ಅಮಾವಾಸ್ಯೆಯು ಶ್ರೀ ರಾಮೇಶ್ವರನಿಗೆ ಪ್ರಿಯವಾದ ಸೋಮವಾರವೇ ಬಂದಿರುವುದರಿಂದ ವಿಶೇಷ ದಿನ ಶ್ರೀ ರಾಮೇಶ್ವರನ ದರ್ಶನ ಪಡೆದು ಪ್ರಸಾದ ಸ್ವೀಕರಿಸಲು ಅನೇಕ ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು.

Leave a Comment

Your email address will not be published. Required fields are marked *

Scroll to Top