ಇಷ್ಟಿಕಾಪುರಾಧೀಶ್ವರನ ಕ್ಷೇತ್ರದಲ್ಲಿ ಶ್ರಾವಣದ ಸಂಭ್ರಮ

  ಇಟಗಿ | ಆಗಸ್ಟ್ 17, 2026 ಪವಿತ್ರ ಶ್ರಾವಣ ಮಾಸದ ಮೊದಲ ಸೋಮವಾರದ ಅಂಗವಾಗಿ ಐತಿಹಾಸಿಕ ಶ್ರೀಕ್ಷೇತ್ರ ಇಟಗಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಭಕ್ತಿಭಾವ ಹಾಗೂ ಸಡಗರದಿಂದ ನೆರವೇರಿದವು. ಶ್ರಾವಣ ಮಾಸದ ಮೊದಲ ಸೋಮವಾರದ ಪ್ರಯುಕ್ತ ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಧಾರ್ಮಿಕ ವಾತಾವರಣ ನಿರ್ಮಾಣಗೊಂಡಿತ್ತು. ಶ್ರೀ ರಾಮೇಶ್ವರ ದೇವರಿಗೆ ವಿಶೇಷ ಅಭಿಷೇಕ, ಅಲಂಕಾರ, ಅರ್ಚನೆ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ನಂತರ ಮಹಾಮಂಗಳಾರತಿಯನ್ನು ನೆರವೇರಿಸಿ ಭಕ್ತರಿಗೆ ತೀರ್ಥ-ಪ್ರಸಾದ ವಿತರಿಸಲಾಯಿತು. ಶಿವಭಕ್ತಿಯಿಂದ […]

ಇಷ್ಟಿಕಾಪುರಾಧೀಶ್ವರನ ಕ್ಷೇತ್ರದಲ್ಲಿ ಶ್ರಾವಣದ ಸಂಭ್ರಮ Read More »