ಕಾರಣಿಕ ದೇವ ಶ್ರೀರಾಮೇಶ್ವರನ ಸನ್ನಿಧಾನದಲ್ಲಿ ಶ್ರಾವಣ ಸಂಭ್ರಮ

ಬಿಳಗಿ ಸೀಮಾ ಮಹತೋಬಾರ ಶ್ರೀರಾಮೇಶ್ವರ ಶ್ರೀ ಅಮ್ಮನವರು ಹಾಗೂ ಶ್ರೀ ವಿಠ್ಠಲ ದೇವಸ್ಥಾನ, ಶ್ರೀಕ್ಷೇತ್ರ ಇಟಗಿ ಇಟಗಿ, 24 ಆಗಸ್ಟ್ 2026:ಶ್ರಾವಣ ಮಾಸದ ಪವಿತ್ರ ಎರಡನೇ ಸೋಮವಾರದ ಅಂಗವಾಗಿ ಶ್ರೀಕ್ಷೇತ್ರ ಇಟಗಿಯ ಬಿಳಗಿ ಸೀಮಾ ಮಹತೋಬಾರ ಶ್ರೀರಾಮೇಶ್ವರ ಶ್ರೀ ಅಮ್ಮನವರು ಹಾಗೂ ಶ್ರೀ ವಿಠ್ಠಲ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಸೇವಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಶ್ರಾವಣ ಮಾಸದ ಪಾವಿತ್ರ್ಯಕ್ಕೆ ವಿಶೇಷ ಮಹತ್ವವಿರುವ ಹಿನ್ನೆಲೆಯಲ್ಲಿ, ದೇವಸ್ಥಾನದಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ಹಾಗೂ ಸೇವಾ ಕಾರ್ಯಕ್ರಮಗಳು ನಡೆದವು. […]

ಕಾರಣಿಕ ದೇವ ಶ್ರೀರಾಮೇಶ್ವರನ ಸನ್ನಿಧಾನದಲ್ಲಿ ಶ್ರಾವಣ ಸಂಭ್ರಮ Read More »