ಶ್ರೀಕ್ಷೇತ್ರ ಇಟಗಿಯಲ್ಲಿ ಶಿವಪವಿತ್ರಾರೋಪಣ

ಶ್ರೀ ಕ್ಷೇತ್ರದಲ್ಲಿ ಇಂದು ಶಿವ ಪವಿತ್ರಾರೋಪಣ ಅಂಗವಾಗಿ ಶ್ರೀ ರಾಮೇಶ್ವರನಿಗೆ ಧಾರ್ಮಿಕ ವಿಧಿ ವಿಧಾನದಂತೆ ಪವಿತ್ರಾರೋಪಣವನ್ನು ಶ್ರೀ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಅನಂತ ಭಟ್ ಮತ್ತು ಶ್ರೀ ರಾಜೇಂದ್ರ ಭಟ್ ಇವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಆಗಮಿಸಿದ ಭಕ್ತರು ಈ ಪವಿತ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರ್ಯಾಪ್ತಿ ಪ್ರಸಾದ ಭೋಜನ ಸ್ವೀಕರಿಸಿ ಪುನೀತರಾದರು. ಶಿವಪವಿತ್ರಾರೋಪಣ ಎಂದರೆ : “ದೇವಾಲಯದಲ್ಲಿ ನಡೆಯುವ ಧಾರ್ಮಿಕ ಪೂಜಾ ಕೈಂಕರ್ಯಗಳ ಲೋಪದೋಷಗಳನ್ನು ಪರಿಹರಿಸಿ, ದೇವರ ಸನ್ನಿಧಿಯ ಪಾವಿತ್ರ್ಯವನ್ನು ಪುನಃಸ್ಥಾಪಿಸಿ, ಲೋಕಕಲ್ಯಾಣಕ್ಕಾಗಿ ಶಿವನಿಗೆ […]

ಶ್ರೀಕ್ಷೇತ್ರ ಇಟಗಿಯಲ್ಲಿ ಶಿವಪವಿತ್ರಾರೋಪಣ Read More »