ಮಾತೆಯರಿಂದ ಶ್ರೀಕ್ಷೇತ್ರದಲ್ಲಿ ಸಾಮೂಹಿಕ ಕುಂಕುಮಾರ್ಚನೆ
ಇಂದು ಶ್ರೀದೇವಸ್ಥಾನದಲ್ಲಿ ಮಹಿಳಾ ಭಕ್ತರಿಂದ ಕುಂಕುಮಾರ್ಚನೆ ಕಾರ್ಯಕ್ರಮವು ಜರುಗಿತು. ಸ್ಥಳೀಯ ಅನೇಕ ಭಕ್ತರು ಪಾಲ್ಗೊಂಡು ಶ್ರೀದೇವರ ಮುಡಿಗಂಧ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು. ಹರ ಹರ ಮಹದೇವ
ಮಾತೆಯರಿಂದ ಶ್ರೀಕ್ಷೇತ್ರದಲ್ಲಿ ಸಾಮೂಹಿಕ ಕುಂಕುಮಾರ್ಚನೆ Read More »
