ಇಟಗಿಯಲ್ಲಿ ಸ್ಟಾರ್ ಸುವರ್ಣ ಸಂಕಲ್ಪದ ಶ್ರೀ ಗೋಪಾಲಕೃಷ್ಣ ಶರ್ಮರು
ದಿನಾಂಕ:20-21 ಡಿಸೆಂಬರ್ ಶುಕ್ರವಾರ ಮತ್ತು ಶನಿವಾರ,ಪ್ರಸಿದ್ಧ ಸ್ಟಾರ್ ಸುವರ್ಣ ಸಂಕಲ್ಪ ಕಾರ್ಯಕ್ರಮದ ವಿದ್ವಾನ್ ಗೋಪಾಲಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ಎರಡೂ ದಿನಗಳ ಕಾಲ ಶ್ರೀ ಕ್ಷೇತ್ರ ಇಟಗಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ತಮ್ಮ ಕುಟುಂಬದಲ್ಲಿರುವ ಕೆಲವು ದೋಷ ನಿವಾರಣೆಗೋಸ್ಕರವಾಗಿ ಮತ್ತು ಕುಟುಂಬದಲ್ಲಿನ ಉತ್ತರೋತ್ತರ ಅಭಿವೃದ್ಧಿಗಾಗಿ ,ದೂರದ ರಬಕವಿಯ ಸದಾಶಿವ ನಾಯ್ಕರವರು ತಮ್ಮ ಸ್ನೇಹಿತರೊಂದಿಗೆ ಆಗಮಿಸಿ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಇಟಗಿಯ ಶ್ರೀ ರಾಮೇಶ್ವರನ ಸನ್ನಿಧಿಯಲ್ಲಿ ಶತರುದ್ರಹವನ,ಜಪ,ಮತ್ತು ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿಸಿದರು. ಶ್ರೀ ರಾಮೇಶ್ವರ ಮತ್ತು ಮಾತೆ […]
ಇಟಗಿಯಲ್ಲಿ ಸ್ಟಾರ್ ಸುವರ್ಣ ಸಂಕಲ್ಪದ ಶ್ರೀ ಗೋಪಾಲಕೃಷ್ಣ ಶರ್ಮರು Read More »









